24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

ಧರ್ಮಸ್ಥಳ: ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರೆಗೆ ನೀಡಿ ಅವರನ್ನು ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ ಪ್ರೋ. ಎಂ. ಬಿ. ಪುರಾಣಿಕ್, ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ , ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ , ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!