September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಧರ್ಮಸ್ಥಳ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಡಿ.26 ರಂದು ದೂರು ನೀಡಲಾಯಿತು.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.


ಈ ಸಂಧರ್ಭದಲ್ಲಿ ವಿಮ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಆಶಿಕಾ, ಅಝ್ವೀನಾ ಚಾರ್ಮಾಡಿ, ಸಾಹಿನಾ, ಆಯಿಷಾ, ಮರಿಯಮ್ಮ ಉಪಸ್ಥಿತರಿದ್ದರು.

Related posts

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya
error: Content is protected !!