22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಮಾಜಿ ಅಧ್ಯಕ್ಷರಾದ ಭಗಿರಥ್ ಜಿ., ಮಾಜಿ ಉಪಾಧ್ಯಕ್ಷರಾದ ಸುಜೀತ ವಿ. ಬಂಗೇರ, ಅನಂತ್ ರಾಜ್ ಜೈನ್, ಸಚಿನ್ ಕುಮಾರ್ ನೂಜೋಡಿ, ಪುರಂದರ ಶೆಟ್ಟಿ ಪಾಡ್ಯರು, ಶಶಿ ರಾಜ್ ಶೆಟ್ಟಿ, ಅರುಣ್ ಕುಮಾರ್, ನಾರಾಯಣ ಪೂಜಾರಿ, ಜಯಂತಿ , ಮೋಹನ್ ನಾಯ್ಕ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.
ಈ ಸಂಘದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಇದೀಗ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪಾಲಾಗಿದೆ.

Related posts

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya
error: Content is protected !!