September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಶ್ರೀದೇವಿ ಅಪ್ಟಿಕಲ್ಸ್ ಸಂತೆಕಟ್ಟೆ ಬೆಳ್ತಂಗಡಿ ಇವರ ಆಶ್ರಯದಲ್ಲಿ ಶ್ರೀ ಭಗವಾನ್ ಸಾಯಿ ಬಾಬಾ ಪೂಜಾ ಸಾಮಾಗ್ರಿಗಳ ಮಳಿಗೆ ಸಂತೆಕಟ್ಟೆ ಇದರ ಒಂದನೇ ವರ್ಷದ ಪಾದಾರ್ಪಣ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 544ನೇ ಯ ಸೇವಾ ಯೋಜನೆ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ ಜ.01 ರಂದು ಸಂತೆಕಟ್ಟೆ ಒಳಾಂಗಣದಲ್ಲಿ ಜರಗಲಿದೆ.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಸಂದೀಪ್ ಬೆಳ್ತಂಗಡಿ ರಾಜ ಕೇಸರಿ ಅಧ್ಯಕ್ಷರು ಇರುವ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳಾದ ರಾಜೇಶ್ ಕೋಟ್ಯಾನ್ ನಿರ್ವಹಿಸಲಿದ್ದಾರೆ. ಕಾರ್ಯಕ್ರಮದ ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು. ಅಗತ್ಯ ಉಳ್ಳವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಮತ್ತು ಅಗತ್ಯಳ್ಳ ಅವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
error: Content is protected !!