25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಇದರ ಅಂಗ ಸಂಸ್ಥೆಯಾದ ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರಕಟ್ಟೆ ಶಾಖೆ ಇದರ 2024-2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವ ಅಧ್ಯಕ್ಷರಾಗಿ ಹಸೈನಾರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಸುಲೈಮಾನ್ ಕಟ್ಟೆ, ಉಪಾಧ್ಯಕ್ಷರಾಗಿ ಅಶ್ರಫ್ ಕಟ್ಟೆ, ಹಮೀದ್ ಬಾವಿಬಳಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಮಸೀದಿಬಳಿ, ಕೋಶಾಧಿಕಾರಿಯಾಗಿ ಶಮೀರ್ ಮಸೀದಿಬಳಿ, ವರ್ಕಿಂಗ್ ಕಾರ್ಯದರ್ಶಿಯಾಗಿ ಸ್ವಾದಿಕ್ ಮಸೀದಿ ಬಳಿ, ಕಾರ್ಯದರ್ಶಿ ಗಳಾಗಿ ಮುಹಮ್ಮದ್ ಅಫೀಝ್, ಮುಹಮ್ಮದ್ ಫಾದಿಲ್, ವಿಖಾಯ ಸುಲೈಮಾನ್ ಅಬ್ಬು ಗಿಂಡಾಡಿ, ಸಹಚಾರಿಯಾಗಿ ಯಾಸೀರ್ ಮಸೀದಿಬಳಿ, ಇಬಾದ್ ಇಬ್ರಾಹಿಂ ಪೈಝಿ, ಟ್ರೆಂಡ್ ಮುಹಮ್ಮದ್ ರಾಹಿದ್, ಸ್ವರ್ಗಲಾಯರಾಗಿ ಮಿಸ್ಬಾಹ್ ಮಂಜೊಟ್ಟಿ, ಕ್ಯಾಂಪಸ್ ಅನೀಝ್ ಕಟ್ಟೆ, ಎಜುಕೇರ್ ಮುಸ್ತಫಾ ಜುನ್ನಿ ಗಿಂಡಾಡಿ, ಮನ್ಸೂರ್ ಗಿಂಡಾಡಿ ಆಯ್ಕೆಯಾದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!