ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

ಉಪ್ಪಿನಂಗಡಿ : ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆಯು ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲೆಯ ಎದುರುಗಡೆ ಇರುವ ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರ ಮಾಜಿ ಶಾಸಕ ಸಂಜೀವ ಮಠoದೂರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಮಾಲಿಕುದ್ದಿನಾರ್ ಜುಮಾ ಮಸೀದಿ ಅಧ್ಯಕ್ಷ ಎಚ್. ಯೂಸುಫ್ ಹಾಜಿ, ಉಪ್ಪಿನಂಗಡಿ ಉದ್ಯಮಿಗಳು ಸುಂದರ ಗೌಡ , ಉಪ್ಪಿನಂಗಡಿ ಛೆoಬರ್ ಆಫ್ ಕಾಮರ್ಸ್ ಅಧ್ಯಕ್ಷ ಪ್ರಶಾಂತ್ ಡಿ ಕೋಸ್ತಾ ಹಾಗೂ ಹಲವು ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಅಭ್ಯಾಗತರನ್ನು ಸವಿ ಎಲೆಕ್ಟ್ರಾನಿಕ್ಸ್ ಮಾಲಕರಾದ ನವೀನ್ ಕುಮಾರ್ ಆರ್.ಎಸ್, ಸವಿ ಫೂಟ್ ವೇರ್ ಮಾಲಕರಾದ ಬಾಲಕೃಷ್ಣ ಎಂ, & ಜಯಪ್ರಕಾಶ್ ಕಳುವಾಜೆ, ಹಾಗೂ ಪ್ರಗತಿ ಎಲೆಕ್ಟ್ರಿಕಲ್ಸ್ ಮಾಲಕರಾದ ರಾಘವ ಬೊಳೊಲಿ ಇವರು ಶುಭಾರಂಭ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯತಿಗಣ್ಯರು, ಗ್ರಾಹಕರನ್ನು ಆತ್ಮೀಯವಾಗಿ ಸ್ವಾಗತಿಸಿ ಉಪಚರಿಸಿದರು.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!