ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆ ಡಿ.25 ರಂದು 41ನೇ ಸೇವಾಯೋಜನೆ ಆಸರೆ 3 ಮನೆಯನ್ನು ಮನೆಯ ಯಜಮಾನರಾದ ರುಕ್ಮಯ ಕಾಫಿಗುಡ್ಡೆ ಇವರಿಗೆ ಹಸ್ತಾಂತರ ಕಾರ್ಯಕ್ರಮವು ಸಂಘಟನೆಯ ಗೌರವ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು, ಗುರುದೇವ ಬ್ಯಾಂಕ್ ಮುಖ್ಯಕಾರ್ಯನಿರ್ವಾಹಕರಾದ
ಅಶ್ವಥ್, ಪ್ರಗತಿಪರ ಕೃಷಿಕರಾದ ಶಿವಾನಂದ ಹೆಗ್ಡೆ ಪರ್ಲಾಂಡ, ಗೌರವ ಸಲಹೆಗಾರರಾದ ಡಾ. ಶಶಿಧರ್ ಡೋಂಗ್ರೆ
ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಪವರ್ ಆನ್ ಮಾಲೀಕರು ಮತ್ತು ಗೌರವ ಸಲಹೆಗಾರರಾದ
ಶೀತಲ್ ಜೈನ್, ಮಹಿಳಾ ಘಟಕದ ಸಂಘಟನಾ ಪ್ರಮುಖರಾದ ಮಂಗಳ ಕೆ ಗುರುವಾಯನಕೆರೆ ಮತ್ತು ಸಂಘಟನೆಯ ಸದಸ್ಯರ ಸಮಕ್ಷಮದಲ್ಲಿ ನಡೆಯಿತು.

ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಪ್ರಸ್ಥಾವನೆಯೊಂದಿಗೆ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಎತ್ತರ ಜಿಗಿತದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಶುಶಾಂತ್ ಎಸ್ ಪೂಜಾರಿಯನ್ನು ಸನ್ಮಾನಿಸಲಾಯಿತು‌.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya
error: Content is protected !!