April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ನವೋದಯ ಶಾಲೆ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ತೋಟತ್ತಾಡಿಯ ಬಾಬು ಗೌಡ (54ವ) ಮತ್ತು ಶ್ರೀಮತಿ ಕಲ್ಯಾಣಿ (52ವ) ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಗಾಯಾಳು ಮಹಿಳೆಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related posts

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!