September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ರಾಕೇಶ್ ಹೆಗ್ಡೆ ಬಳಂಜ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರಾಗಿ ಯುವ ಸಂಘಟಕ,ಉದ್ಯಮಿ,ಕೊಡಗೈ ದಾನಿ ಜನಾರ್ಧನ ಪೂಜಾರಿ ಕೊಡಂಗೆ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗುರುಪ್ರಸಾದ್ ಹೆಗ್ಡೆ ಬಳಂಜ, ವಿಶ್ವನಾಥ ಹೊಳ್ಳ ನಾಲ್ಕೂರು, ಧರ್ಣಪ್ಪ ನಾವರ, ಕೊರಗಪ್ಪ ಬಡಗಕಾರಂದೂರು, ಮಮತಾ ತೆಂಕಕಾರಂದೂರು, ಸುಂದರಿ ಪಿಲ್ಯ, ಹೇಮಂತ್, ದಿನೇಶ್ ಪಿ.ಕೆ ಬಳಂಜ, ದೇಜಪ್ಪ ಪೂಜಾರಿ ಬಳಂಜ, ದೇವಿಪ್ರಸಾದ್ ಶೆಟ್ಟಿ ಬಡಗಕಾರಂದೂರು ಆಯ್ಕೆಯಾಗಿರುತ್ತಾರೆ.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಹಾಗೂ ಸಿಬ್ಬಂದಿ ವರ್ಗದವರು,ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya
error: Content is protected !!