37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

ಧರ್ಮಸ್ಥಳ: ಇಲ್ಲಿನ ದೊಂಡೋಲೆಯ ನಿವಾಸಿ, ಗೃಹೋದ್ಯಮಿ ಸಂಧ್ಯಾ ಎಸ್ ಭಟ್ (55ವ)ರವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಇಂದು(ಡಿ.27 ರಂದು) ನಿಧನರಾಗಿದ್ದಾರೆ.

ಮೃತರು ತಾಯಿ, ಅತ್ತೆ, ಪತಿ ಶ್ರೀನಿವಾಸ್ ಭಟ್, ಪುತ್ರ ಆದಿತ್ಯ ದೊಂಡೋಲೆ, ಪುತ್ರಿ ಐಶ್ವರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya
error: Content is protected !!