April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.27ರಂದು ನಡೆಯಿತು.


ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಕೆ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ರುದೇಶ ಕುಮಾರ್, ರಮೇಶ ಪೂಜಾರಿ, ಚಿದಾನಂದ ಕೆ.ಪಿ, ವಸಂತಿ, ಮೋಹನ ನಾಯ್ಕ, ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Related posts

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya
error: Content is protected !!