23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಲೊಟ್ಟು ‌ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಲಾವಣ್ಯ ರವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya
error: Content is protected !!