September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.27ರಂದು ಸಂಘದ ಕಚೇರಿಯಲ್ಲಿ ನಡೆಯಿತು.


ಐದನೇ ಬಾರಿಗೆ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಹರಿದಾಸ್ ಪಡಂತ್ತಾಯ, ಶೇಖರ್ ನಾಯ್ಕ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕುಶಾಲಪ್ಪ ಗೌಡ, ಲೋಕೇಶ್ ನಾಳ, ಉದಿತ್ ಕುಮಾರ್, ಗೋಪಾಲ ಬನ, ಮಮತಾ ಆಳ್ವ, ಚಂದ್ರಾವತಿ, ಕೇಶವ ಪೂಜಾರಿ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಸಹಕಾರ ಅಭಿವೃದ್ಧಿ ಅಧಿಕಾರಿಯವರು ನೆರವೇರಿಸಿಕೊಟ್ಟರು.

Related posts

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!