24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

ಮಿತ್ತಬಾಗಿಲು: ಇಲ್ಲಿಯ ಕುಕ್ಕಾವು ವಾಸುದೇವ ಕಕ್ಕೆನೇಜಿ ಇವರ ಅಂಗಡಿಗೆ ಕೃಷಿಕರೋವ೯ರುತಂದ ತೆಂಗಿನ ಕಾಯಿಯಲ್ಲಿ ಒಂದು ಕಾಯಿ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಒಂದು ತೆಂಗಿನಕಾಯಿ ಒಂದು ಕೆ.ಜಿಯ ಒಳಗೆ ಇರುತ್ತದೆ. ಆದರೆ ಈ ತೆಂಗಿನ ಕಾಯಿ ಒಂದೂವರೆ ಕೆ.ಜಿಗಿಂತ ಜಾಸ್ತಿ ತೂಕವಿದೆ. ಈ ಕಾಯಿ ಎಲ್ಲರ ಗಮನ ಸೆಳೆದಿದೆ.

Related posts

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!