April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

ಶಿರ್ಲಾಲು : ಶ್ರಿ ಮಹಾಲಿಂಗೇಶ್ವರ ದೇವರಿಗೆ 25 ದ್ರವ್ಯ ಮಿಳಿತ ಪರಿಕಲಶಸಹಿತ ಬ್ರಹ್ಮ ಕಲಶಾಭಿಷೇಕ ಕ್ಷೇತ್ರದ ತಂತ್ರಿಗಳಾದ ನಡ್ವಂತಾಡಿ ಬ್ರಹ್ಮಶ್ರಿ ವೇದಮೂರ್ತಿ ಶ್ರಿ ಪಾದ ಪಾಂಗಣ್ಣಾಯರ ನೇತ್ರತ್ವದಲ್ಲಿ ಬ್ರಹ್ಮಶ್ರಿ ಕಾಜುಮುಗೇರು ಸೀತರಾಮ ಹೆಬ್ಬಾರರ ಉಪಸ್ತಿತಿಯಲ್ಲಿ ಗುರುವಾರ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ,ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ,ಪ್ರಧಾನ ಕಾರ್ಯದರ್ಶಿ ಕೆ.ರವಿರಾಜ್ ಕುಲ್ಯರೊಟ್ಟು ಮತ್ತು ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
error: Content is protected !!