April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಮಂಗಳೂರು ತಾಲೂಕು ಯೋಜನಾಧಿಕಾರಿ ಚನ್ನಕೇಶವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಗೈದರು.


ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರದ ಹಿನ್ನೆಲೆ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಕ್ಷೇತ್ರದಿಂದ ನಡೆಸಲ್ಪಡುವ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಆತಿಥೇಯ ವಲಯದ ಅಧ್ಯಕ್ಷ ರವೀನ, ತಾಲೂಕು ಆಂತರಿಕ ಲೆಕ್ಕ ಪರಿಶೋಧಕ ದಿನೇಶ್, ಉಳ್ಳಾಲ ವಲಯದ ಮೇಲ್ವಿಚಾರಕಿ ಜಯಂತಿ, ಕೊಣಾಜೆ ವಲಯದ ಮೇಲ್ವಿಚಾರಕ ಮಾಧವ. ಎಂ. ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
error: Content is protected !!