29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ನಡ ಕನ್ಯಾಡಿ ಕಾರ್ಯಕ್ಷೇತ್ರದ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ರನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ಕೃಷಿ ಅಧಿಕಾರಿ ರಾಮ ಕುಮಾರ್, ಸೇವಾ-ಪ್ರತಿನಿಧಿಯಾದ ಶ್ರೀಮತಿ ಶಕುಂತಲಾ, ಪುಷ್ಪ ಉಪಸ್ಥಿತರಿದ್ದರು.

Related posts

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!