24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ ಶೆಟ್ಟಿಯವರು ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೋ.ಪ್ರಮೋದ್ ಕುಮಾರ್.ಬಿ ಅವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಎಸ್.ಡಿ.ಎಂ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಪವಿತ್ರ ಹಾಗೂ ಎಸ್.ಡಿ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಲಾ ಶಿಕ್ಷಕ ಶ್ರೀರಾಮ ಅವರು ತೀರ್ಪುಗಾರರಾಗಿ ಭಾಗವಹಿಸಿದರು.

ಆಂಗ್ಲ ಭಾಷಾ ವಿಭಾಗ ಪ್ರಥಮ, ಜೀವಶಾಸ್ತ್ರ ಹಾಗೂ ಗಣಿತ ವಿಭಾಗ ದ್ವಿತೀಯ, ಭೌತಶಾಸ್ತ್ರ ವಿಭಾಗ ತೃತೀಯ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!