29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಉಜಿರೆ ನಿವಾಸಿ, ಅನುಗ್ರಹ ಶಾಲಾ ಬಸ್ ಚಾಲಕ, ಖಾಸಿಂ (50ವ) ಹೃದಯಾಘಾತದಿಂದ ಡಿ.28 ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಅನುಗ್ರಹ ಶಾಲಾ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರಿಗೂ ಚಿರ ಪರಿಚಿತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು, ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದರು.

Related posts

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!