38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಜಿರೆ ಜುಮ್ಮಾ ಮಸೀದಿಯ ಧರ್ಮಗುರುಗಳು, ಕಟ್ಟಡ ಮಾಲಕರು, ದೇವಸ್ಥಾನದ ಅರ್ಚಕರು, ಬಂಧುಗಳು ಉಪಸ್ಥಿತರಿದ್ದರು.

ಸಂಸ್ಥೆ ಮಾಲಕ ರಂಜಿತ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya
error: Content is protected !!