September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರಕ್ಕೆ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು.

ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಪ್ರತಾಪಸಿಂಹ ನಾಯಕ್ ರವರು ಹೈ ಮಾಸ್ಕ್ ದೀಪ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದರು.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya
error: Content is protected !!