September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.
ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು ವರ್ಷದ ಅವಧಿಗೆ ಈ ನೇಮಕವನ್ನು ಮಾಡಿದ್ದಾರೆ.

ಮೋಹನ್ ಕಲ್ಲೂರಾಯ ಅವರು ಬೆಂಗಳೂರು, ಕುಂದಾಪುರ, ಮೂಡುಬಿದರೆ, ರಾಮಕುಂಜ ಇಲ್ಲಿನ ಪದವಿ ಮಹಾವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಲ್ವತ್ತು ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿ, ಗಮಕಿಗಳಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ ಅವರು ತನ್ನ ಸಾಹಿತ್ಯ ಸೇವೆ ಮುಂದುವರಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya
error: Content is protected !!