September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ, ಬೋಂಟ್ರೊಟ್ಟು ಗುತ್ತು ಕ್ಷೇತ್ರದಲ್ಲಿ ಬೆಳಿಗ್ಗೆ 9.05 ಕ್ಕೆ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ , ಕಲಶಾಭಿಷೇಕ, ಪರ್ವ ನಡೆಯಿತು.

ಈ ಸಂದರ್ಭದಲ್ಲಿ ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ,ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ,ಬಾಲಕೃಷ್ಣ ಪೂಜಾರಿ ಯೈಕುರಿ,ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ,ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್.ದೇಜಪ್ಪ ಪೂಜಾರಿ, ಅನಿಲ್,ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ,ಶ್ಯಾಮ್ ಬಂಗೇರ ಪೆರಾಜೆ,ರವೀಂದ್ರ ಪೂಜಾರಿ ಹೇವ,ಹರೀಶ್ ರೈ ಬರಮೇಲು,ಆನಂದ ಶೆಟ್ಟಿ,ಅವಿನಾಶ್,ಅಶೋಕ್ ಮುಡಾಯಿಬೆಟ್ಟು,ಪ್ರವೀಣ್ ಪೂಜಾರಿ ಲಾಂತ್ಯಾರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಜೆ 4.00ಗಂಟೆಗೆ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಆವರಣ ಕರ್ಮಂದೊಟ್ಟಿನಿಂದ ಬೋಂಟ್ರೊಟ್ಟ ಕ್ಷೇತ್ರಕ್ಕೆ ವಿಜೃಂಭಣೆಯ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!