April 1, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಡಿ.28 ರಂದು ನಡೆದ ಚುಣಾವಣೆಯಲ್ಲಿ ಅಧ್ಯಕ್ಷರಾಗಿ ಉಮಾ ಆರ್ ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಪಿ.ಜಿ ಲಲಿತ, ರುಕ್ಕಿಣಿ, ಮೇದಿನಿ ಗೌಡ, ತ್ರಿಶಲಾ ಜೈನ್ ಕೆ. ಎಸ್. ಉಷಾ ಲಕ್ಷ್ಮಣ ಗೌಡ, ಸವಿತಾ ಜಯದೇವ, ಅಶೋಕ್, ಪ್ರೀತಿ ಆರ್.ರಾವ್, ವೀಣಾ ವಿ ಕುಮಾರ್, ಹೇಮಾ‌ ಆಯ್ಕೆಯಾಗಿದ್ದಾರೆ.

Related posts

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya
error: Content is protected !!