25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಮಹಮ್ಮದ್ ಅವರು ಡಿ.24ರಂದು ಬೆಳಿಗ್ಗೆ (ಕೆಎ 21 ಎಲ್‌ 0551 ನೇ) ಮೋಟಾರ್‌ ಸೈಕಲ್‌ ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಮೋಟಾರ್ ಸೈಕಲ್ ಕಾಣೆಯಾದ ಘಟನೆ ನಡೆದಿದೆ.

ಈ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗದೇ ಇರುವುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 123/2023 ಕಲಂ;379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!