April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಗುರಿಪಳ್ಳ ಪಾರ್ಕ್ ಉಜಿರೆ ಇದರ ಸದಸ್ಯರಾದ ಸಂಜೀವ ಗೌಡ ಇವರಿಗೆ ಹರ್ನಿಯಾ ಆಪರೇಷನ್ ಅನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ಆಗಿದ್ದು ಇದೀಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕ ರ ಆಪತ್ಕಾಲದ ನೆರವಿನ ಕ್ಷೇಮ ನಿಧಿಯ 11 ನೇ ಸಹಾಯಧನ ರೂ.5000/ವನ್ನು ತಾಲೂಕು ಸಮಿತಿಯ ಗೌರವಸಲಹೆಗಾರರಾದ ಉಮೇಶ್ ಪೂಜಾರಿ ಅತ್ತಾಜೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಹಾಗೂ ಸದಸ್ಯರಾದ ಹರಿಪ್ರಸಾದ ಶೆಟ್ಟಿ ಗುರಿಪಳ್ಳ, ಪ್ರವೀಣ ಶೆಟ್ಟಿ ಗುರಿಪಳ್ಳ ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya
error: Content is protected !!