25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 12ನೇ ಸಹಾಯಧನವನ್ನು ಆಟೋ ಚಾಲಕರು ಮಾಲಕರ ಸಂಘ ನಾರಾವಿ ಇದರ ಅಧ್ಯಕ್ಷರಾದ ರವಿ ಸಾಲಿಯಾನ್ ನಾರಾವಿ ಇವರ ಹೃದಯದ ಸಮಸ್ಯೆಯಿಂದ ಮಂಗಳೂರು ತಾರ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆದ ಇವರಿಗೆ ರೂ 5000/ವನ್ನು ಸಂಘ ದ ಗೌರವ ಅಧ್ಯಕ್ಷರಾದ ಆಣ್ಣಾಜೆ ಪೂಜಾರಿ ನಾರಾವಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ದಿನೇಶ್ ದೇವಾಡಿಗ ನಾರಾವಿ, ಸದಸ್ಯರಾದ ವೀರಯ್ಯ ಪೂಜಾರಿ ನಾರಾವಿ, ಚಂದ್ರ ಪೂಜಾರಿ ನಾರಾವಿ, ಲಾರೆನ್ಸ್ ಡಿ.ಸೋಜ, ಚಂದ್ರ ಶೇಖರ್ ಪೂಜಾರಿ ನಾರಾವಿ, ಸಂತೋಷ ಹೆಗ್ಡೆ ನಾರಾವಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya
error: Content is protected !!