30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.
ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ. ಮಾನವೀಯತೆ ಮೆರೆಯಲಿ.
ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ – ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

,

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!