31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

ಬೆಳ್ತಂಗಡಿ: ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು
ಬೆಳ್ತಂಗಡಿ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಪತ್ತೆ ಹಚ್ಚಿದ್ದು, ಆರೋಪಿಗಳು ಪರಾರಿಯಾದ ಘಟನೆ ಡಿ.27 ರಂದು ನಡೆದಿದೆ.

ಬೆಳ್ತಂಗಡಿ‌ ಪೊಲೀಸ್ ಉಪನಿರೀಕ್ಷಕರಾದ ಧನರಾಜ್‌ ಟಿ ಎಂ ಹಾಗೂ ಸಿಬ್ಬಂದಿಗಳು ಲಾರಿಯನ್ನು ತಡೆದಾಗ, ಲಾರಿ ಚಾಲಕ ರಂಜಿತ್‌ ಹಾಗೂ ರಾಧಾಕೃಷ್ಣ ಎಂಬವರು ಲಾರಿಯನ್ನು ನಿಲ್ಲಿಸಿ ಸ್ಥಳದಿಂದ ಓಡಿಹೋಗಿದ್ದು, ಪೊಲೀಸರು ಲಾರಿಯನ್ನು ಪರಿಶೀಲಿಸಿದಾಗ ಯಾವುದೇ ದಾಖಲಾತಿ ಇಲ್ಲದೆ ಎಲ್ಲಿಂದಲೋ ರೂ 15.000/- ಬೆಲೆ ಬಾಳುವ ಮರಳನ್ನು ಕಳವು ಮಾಡಿ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ. ನಂ: 122/2023 ಕಲಂ:379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya
error: Content is protected !!