September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

ಕಡಿರುದ್ಯಾವರ : ಇಲ್ಲಿಯ ಹೇಡ್ಯ ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ, ನವಕಕಲಶ, ಪ್ರಧಾನ ಹೋಮ, ಗಣಪತಿ ಹೋಮವು ಡಿ.29 ರಂದು ನಡೆಯಿತು.

ಮಧ್ಯಾಹ್ನ ಮಹಾಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣಾ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya
error: Content is protected !!