24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

ಮೊಗ್ರು ದ. ಕ. ಕಿ ಪ್ರಾಥಮಿಕ ಶಾಲೆಯ ಇಲ್ಲಿನ ಶಾಲಾಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಅನುಕೂಲಕ್ಕಾಗಿ ಮುಗೇರಡ್ಕ ದೈವಗಳ ಸೇವಾ ಸಮಿತಿ ವತಿಯಿಂದ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮೊಗ್ರು ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಮನೋಹರ್ ಗೌಡ ಅಂತರ, ಚಂದ್ರಹಾಸ್ ದೇವಸ್ಯ, ಸುಧಾಕರ್ ನ್ಯಾಮಾರ್, ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಶೀನಪ್ಪ ಗೌಡ ನೆಕ್ಕರಾಜೆ ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಸಮಿತಿ ಪದಾಧಿಕಾರಿಗಳಾದ ಬಾಲಕೃಷ್ಣ, ವಿಜಯಕುಮಾರ್ , ಆಶಾಲತಾ , ಸುಂದರಿ , ಕುಸುಮ, ಉಷಾ , ಶ್ವೇತ ಮತ್ತು ನಳಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!