34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲ್ಲ ಮಡಂಕಾಲು ಎಸ್.ಸಿ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಎಮ್, ಸಾಮಾಜಿಕ ಪರಿಶೋಧನಾ ತಂಡದ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿ ಭರತ್ ಉಪಸ್ಥಿತರಿದ್ದರು.

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!