32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.29 ರಂದು ಸಭಾಂಗಣದಲ್ಲಿ ನಡೆಯಿತು. ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ, ತಾಲೂಕು ಕಾರ್ಯನಿರ್ವಹಣಾಧಿಕಾರಿ ರಾಜೇಶ್ , ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಭವಾನಿ ಶಂಕರ್, ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!