ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಇವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.

Related posts

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya
error: Content is protected !!