September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರ ಬೋಂಟ್ರೊಟ್ಟ ಗುತ್ತುವಿನಲ್ಲಿ ಮಹಾ ಚಂಡಿಕಾಯಾಗ ನಡೆಯಿತು.

ಬೊಂಟ್ರೋಟ್ಟು ಗುತ್ತು ಕ್ಷೇತ್ರಕ್ಕೆ ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾ.ಪಂ ಮಾಜಿ ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ನಿರ್ದೇಶಕ ವಿಶ್ವನಾಥ ಹೊಳ್ಳ,ದೇಜಪ್ಪ ಪೂಜಾರಿ, ಬಳಂಜ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಬಳಂಜ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯಸಾಲಿಯಾನ್, ಕಲಶಾಭಿಷೇಕ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ, ಕಾರ್ಯದರ್ಶಿ ಗಣೇಶ್ ಪೂಜಾರಿ, ಟ್ರಸ್ಟ್ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ, ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್. ಪ್ರಮುಖರಾದ ಪತ್ರಕರ್ತ ಮನೋಹರ್ ಬಳಂಜ, ಜಗದೀಶ್ ರೈ ಹಾನಿಂಜ, ರಾಧಾಕೃಷ್ಣ ರೈ,ತಿಮ್ಮಪ್ಪ ಪೂಜಾರಿ, ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಪುಷ್ಪಾವತಿ, ರಾಘವೇಂದ್ರ ಭಟ್, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಬಾಲಕೃಷ್ಣ ಪೂಜಾರಿ ಯೈಕುರಿ, ಬಳಂಜ ಗ್ರಾಪಂ ಉಪಾಧ್ಯಾಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ಅನಿಲ್, ಅಖಿಲ್, ಅವಿನಾಶ್, ಸುಕೇಶ್,ಉದ್ಯಮಿ ಜಗದೀಶ್ ಪೆರಾಜೆ, ಶ್ಯಾಮ್ ಬಂಗೇರ ಪೆರಾಜೆ, ರವೀಂದ್ರ ಪೂಜಾರಿ ಹೇವ, ಹರೀಶ್ ರೈ ಬರಮೇಲು, ಆನಂದ ಶೆಟ್ಟಿ, ಅಶೋಕ್ ಮುಡಾಯಿಬೆಟ್ಟು, ಪ್ರವೀಣ್ ಪೂಜಾರಿ ಲಾಂತ್ಯಾರು, ಹರೀಶ್ ವೈ ಚಂದ್ರಮ, ದಿನೇಶ್ ಪೂಜಾರಿ ಅಂತರ ,ಸುರೇಶ್ ಪೂಜಾರಿ ಹೇವ, ಪದ್ಮನಾಭ ಕುಲಾಲ್ ಬಳಂಜ, ಹಾಗೂ ಸಮಿತಿ ಸದಸ್ಯರು,ಗುತ್ತು ಬರ್ಕೆಯವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!