March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.
ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ ವಿಶ್ವ ಮಾನವ ಸಂದೇಶ ನೀಡಿದರು. ಮೂರೂ ತರಗತಿಗಳ ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ನಡೆಯಿತು.

ವೇದಿಕೆಯಲ್ಲಿ ಶಿಕ್ಷಕರಾದ ಜಗದೀಶ್ ಎನ್, ರವಿಚಂದ್ರ ಜೈನ್, ಶ್ರೀಮತಿ ಕೋಕಿಲಾ, ಮಾರ್ಗದರ್ಶಿ ಶಿಕ್ಷಕರಾದ ಸುಮನ್ ಯು ಎಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಕು. ಇಂದುಮತಿಯವರು ಸ್ವಾಗತಿಸಿ ವಂದಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya
error: Content is protected !!