September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶಕ್ತಿನಗರ ಗುರುವಾಯನಕೆರೆ ಇಲ್ಲಿ ಪ್ರತಿ ವರ್ಷ ಜರಗುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನ್ ಸಂಧ್ಯಾ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಭಕ್ತರು ಹಾಗೂ ಊರಿನ ಗಣ್ಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವು ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಮತ್ತು ಸನಾತನ ಸಾರಥಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷರಾದ ಸಿಎಚ್ ಪ್ರಭಾಕರ್ ಇವರ ನೇತೃತ್ವದಲ್ಲಿ ಸದಸ್ಯರೆಲ್ಲರೂ ಪಾಲ್ಗೊಂಡು ಸಹಕರಿಸಿದರು. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗುರುಸ್ವಾಮಿಗಳು ಪ್ರಸಾದವನ್ನು ಕೊಟ್ಟು ಆಶೀರ್ವದಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
error: Content is protected !!