April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ.

ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ. ಪ್ರಥಮ, ರಸಪ್ರಶ್ನೆಯಲ್ಲಿ ಗಗನ್ ಮತ್ತು ಅನ್ವೇಷ್ ಪ್ರಥಮ, ಮ್ಯಾನೇಜ್‌ಮೆಂಟ್ ಗೇಮ್ಸ್‌ಲ್ಲಿ ಸಾತ್ವಿಕ್ ಸ್ಕಂದರಾಜ್ ಮತ್ತು ನಮ್ರತಾ ದ್ವಿತೀಯ, ಕ್ರಾಪ್ಟ್ ಮತ್ತು ಮುಖವರ್ಣಿಕೆಯಲ್ಲಿ ಧನುಷ್ ಮತ್ತು ಶಯನ್ ದ್ವಿತೀಯ ಬಹುಮಾನಗಳನ್ನು ಗಳಿಸಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ತಂದಿರುತ್ತಾರೆ.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!