24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ


ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಮ್ಯಾನೇಜ್ ಮೆಂಟ್ ವಿಭಾಗದಿಂದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “IGNITE 2K23” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಆಫ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.


ಏಕಪಾತ್ರಾಭಿನಯದಲ್ಲಿ ದೀಕ್ಷಿತ್, ಜಾನಪದ ಗೀತೆ ಸ್ಪರ್ಧೆಯಲ್ಲಿ ಸವಿತಾ, ರಸಪ್ರಶ್ನೆಯಲ್ಲಿ ಸುದರ್ಶನ್ ಮತ್ತು ಪವನ್, ನಿಧಿ ಶೋಧ ಎಂಬ ವಿಶೇಷ ಸ್ಪರ್ಧೆಯಲ್ಲಿ ರಾಕೇಶ್ ಮತ್ತು ಪ್ರಾಜ್ಞೇಶ್ ದ್ವಿತೀಯ ಸ್ಥಾನ ಗಳಿಸಿ ಈ ಸಾಧನೆಯನ್ನು ಗೈದಿದ್ದಾರೆ.

ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ, ಶ್ರೀಮತಿ ಪವಿತ್ರ ಇವರ ನೇತೃತ್ವದಲ್ಲಿ, ಎಲ್ಲಾ ಉಪನ್ಯಾಸಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.

Related posts

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!