September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕಿನ, ಬೆಳ್ತಂಗಡಿ ವಲಯದ ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ನಂದಗೋಕುಲ 12 ಜನರ ಹೊಸ ಸ್ವ-ಸಹಾಯ ಸಂಘವನ್ನು ಯೋಜನಾಧಿಕಾರಿಗಳಾದ ಸುರೇಂದ್ರ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ಮತ್ತು ಸೇವಾ-ಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya
error: Content is protected !!