33.4 C
ಪುತ್ತೂರು, ಬೆಳ್ತಂಗಡಿ
March 31, 2025
Uncategorized

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

ಮಂಗಳೂರು:ಸೊಮೇಶ್ವರ ಗ್ರಾಮ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ 16 ಅಭ್ಯರ್ಥಿಗಳು ಜಯ ಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಚೊಚ್ಚಲ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಕಾಂಗ್ರೆಸ್ 7 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, ಬೆಳ್ತಂಗಡಿ ತಾಲೂಕಿನ ಬಳಂಜ ಮೂಲದ ನಿಟ್ಟಡ್ಕ ದರ್ಖಾಸು ಜಯ ಪೂಜಾರಿಯವರು ಬಿಜೆಪಿಯಿಂದ ಸ್ಪರ್ಧಿಸಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Related posts

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya
error: Content is protected !!