ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ನಾರಾಯಣ್ ನಾಯ್ಕ್ ರವರಿಗೆ ಡಿ.30 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೀಳ್ಕೊಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧ್ಯಕ್ಷ ಶಿವಶಂಕರ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಟಿ. ಜಿ. ಟಿ. ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಾ. ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ಎನ್ ಪಿ ಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರು, ತಾಲೂಕು ಪ್ರೌ.ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ತುಳಪುಳೆ, ಕಾರ್ಡಿನೇಟರ್ ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್, ಪ್ರೌ. ಶಾಲಾ ಸಹಶಿಕ್ಷಕರ ಅಧ್ಯಕ್ಷ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರ. ದ. ಸ. ಪಡಂಗಡಿ ಶ್ರೀಮತಿ ಶಾರದಾ ಭಟ್ ಪ್ರಾರ್ಥಿಸಿ, ಶ್ರೀಮತಿ ಸುಧಾ ಸುರೇಶ್ ಸ್ವಾಗತಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸ. ಪ್ರೌ. ಶಾಲೆ ಪ್ರಕಾಶ್ ಬಿ. ಆರ್ ಧನ್ಯವಾದವಿತ್ತರು.

Related posts

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya
error: Content is protected !!