26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ.

ಸೈನ್ಸ್ ಟ್ರೆಷರ್ ಹಂಟ್ ನಲ್ಲಿ ಮನೋಜ್ಞ ಎಸ್, ಸಂಜನಾ ಎಸ್, ನೇಹಾ ಪ್ರಣತಿ ಸಿ ಪ್ರಥಮ ಸ್ಥಾನ ಪಡೆದರೆ, ದೀಕ್ಷಿತ್ ಎನ್.ಆರ್, ವಿವೇಕ್ ಎಸ್, ಧೀರಜ್ ಎಸ್. ಎ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಕ್ರಾಕ್ ದ ಪ್ರಾಬ್ಲಂ ನಲ್ಲಿ ಚಿನ್ಮಯಿ ಎಸ್, ಹರಿಪ್ರಿಯಾ.ಎಲ್.ಎಸ್, ಮಧುಶ್ರೀ ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೇಯಾಂಕ ಪಿ ಹೆಗ್ಡೆ, ಅಮಯ್ ಕೆ.ಎಸ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಓವರಾಲ್ ಚಾಂಪಿಯನ್ ಶಿಪ್ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿ ಕೊಂಡಿದ್ದಾರೆ.

Related posts

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
error: Content is protected !!