28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಬೆಳಾಲು: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತು ಬೆಳಾಲು ಇದರ ಸಹಯೋಗದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಮತ್ತು ಪರೀಕ್ಷೆಯ ನಂತರ ಯಾವ ಕೋರ್ಸ್ ಮಾಡುವುದರ ಬಗ್ಗೆ ಮಾಹಿತಿ ನೀಡಲು “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮವನ್ನು ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಡಿ.28ರಂದು ಆಯೋಜಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಮತ್ತು ಮಾರ್ಗದರ್ಶಕರಾಗಿ ಎಸ್‌ಡಿಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಕ್ಷತಾ ಕೆ. ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಡಿಎಂ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
error: Content is protected !!