28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

ಶಿರ್ಲಾಲು: ಜ. 29 ರಿಂದ ಫೆ.2 ರ ವರೆಗೆ ನಡೆಯಲಿರುವ ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್, ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜಲು, ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಟೈಲರ್, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು ಆಕಾಶ್, ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!