26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಪಾರೆಂಕಿ ಕಾರ್ಯಕ್ಷೇತ್ರದ ಜರ್ಮಿ ಮೋರಸ್ ರವರಿಗೆ ರಸ್ತೆ ಅಪಘಾತದಲ್ಲಿ ಕೈಗೆ ಹಾಗೂ ಎದೆ ಭಾಗಕ್ಕೆ ಗಾಯವಾಗಿದ್ದು, ಇವರಿಗೆ ಕ್ಷೇತ್ರದಿಂದ 10ಸಾವಿರ ಚೆಕ್ ಮಂಜೂರಾಗಿದ್ದು, ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿಯವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ವಸಂತ ಕುಮಾರ್, ಸೇವಾಪ್ರತಿನಿಧಿ ಶೋಭಾ ಶ್ರೀ, ಒಕ್ಕೂಟ ದ ಕಾರ್ಯದರ್ಶಿ ಸವಿತಾ, ಪ್ರಕಾಶ್ ರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya
error: Content is protected !!