28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನ ಸೇಕ್ರೆಡ್ ಹಾರ್ಟ್‌ವಾಳೆಯಲ್ಲಿ ಸಿಒಡಿಪಿ ಹಾಗೂ ಎಸ್.ವಿ.ಪಿ. ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ಸುಮಾರು 3,00,000 ವೆಚ್ಚದಲ್ಲಿ 2 ತಿಂಗಳ ಒಳಗೆ ದುರಸ್ತಿಯಾದ ಮನೆಯನ್ನು ಡಿ.29ರಂದು ಹಸ್ತಾಂತರ ಮಾಡಲಾಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಪ್ರಧಾನ ಗುರು ಅ.ವಂ.ಫಾ. ವೋಲ್ಟರ್ ಡಿಮೆಲ್ಲೊ ರವರು ಮನೆಯ ಆಶೀರ್ವಚನವನ್ನು ನೆರವೇರಿಸಿ ದೀಪ ಬೆಳಗಿದರು.

ಕಾರ್ಯಕ್ರಮದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ವಂ. ಫಾ. ಕ್ಲಿಫರ್ಡ್ ಸೈಮನ್ ಪಿಂಟೋ, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್‌ ಪಿಂಟೋ, ವಾಳೆಯ ಗುರ್ಕಾರ್‌ರಾದ ಜೆಸಿಂತಾ ಮೋನಿಸ್, ಎಸ್.ವಿ.ಪಿ ಅಧ್ಯಕ್ಷ ಕು. ತಿಯೋಫಿಲ ಹಾಗೂ ಮನೆಯ ಸದಸ್ಯರಾದ ಸ್ಟ್ಯಾನಿ, ಹಿಲ್ಡಾ, ಮೊನಿಕಾ, ರೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮನೆಯ ಕಾಮಗಾರಿ ಜವಾಬ್ದಾರಿಯನ್ನು ತೋಮಸ್ ಪಿಂಟೋರವರು ವಹಿಸಿದ್ದರು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜೀವಂಧರ್ ಕುಮಾರ್ ಇಂದ್ರ ನಿಧನ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya
error: Content is protected !!