26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಮಂದಿರದ ಮೂಲ ವಿಗ್ರಹ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ತಾಲೂಕಿನ ನ್ಯಾಯ ತರ್ಪು ಗ್ರಾಮ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯ ಇವರನ್ನು ಗುರು ಸೇವಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಡಿ.31 ರಂದು ಅವರ ಸ್ವಗೃಹದಲ್ಲಿ ಗೌರವಿಸಿ, ಅಭಿನಂದಿಸಲಾಯಿತು.


ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ಅವರು, ಶಿಲ್ಪಿ ಜಯಚಂದ್ರ ಅವರಿಗೆ ಶ್ರೀರಾಮನ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಅಪೂರ್ವ ಯೋಗವಾಗಿದ್ದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಅಳದಂಗಡಿ, ಕಾರ್ಯದರ್ಶಿ ರಾಮ್ ಪ್ರಸಾದ್ ಗುಂಪಲಜಿ, ಕೋಶಾಧಿಕಾರಿ ಹರಿಶ್ಚಂದ್ರ ಆಚಾರ್ಯ ಗುರುವಾಯನಕೆರೆ, ದೀಪಕ್ ಆಚಾರ್ಯ ಗುರುವಾಯನಕೆರೆ, ಯಜ್ಞೇಶ್ ಆಚಾರ್ಯ ಕುದ್ಯಾಡಿ ಉಪಸ್ಥಿತರಿದ್ದರು.

Related posts

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!