26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

ಕಣಿಯೂರು: ಇಲ್ಲಿಯ ಕುಡುವಂತಿ ನಿವಾಸಿ ಪುತ್ತು ನಾಯ್ಕ (87 ವರ್ಷ) ರವರು ಜ.1 ರಂದು ನಿಧನರಾದರು

ಇವರು ಕಣಿಯೂರು ಪಂಚಾಯತ್ ಮಾಜಿ ಪ್ರಧಾನರು, ಮರಾಠಿ ಸಂಘದ ಮುಂದಾಳು, ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ ಗೌರವಾಧ್ಯಕ್ಷರು ಹಾಗೂ ಸಮಾಜದ ಅನೇಕ ಸಂಘ ಸಂಸ್ಥೆಗಳ ಮಾರ್ಗದರ್ಶಕರು ಆಗಿದ್ದರು.

ಮೃತರು ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ: ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya
error: Content is protected !!