26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರುಷದ ಪ್ರಯುಕ್ತ ಹಮ್ಮಿಕೊಂಡಂತಹ ಮಿಷ್‌ಮಷ್ ಲಕ್ಕಿಡ್ರಾ ಕಾರ್ಯಕ್ರಮ ಜ. 1 ರಂದು ನಡೆಯಿತು.
ಹೋಲಿ ರೆಡಿಮರ್ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿ ಡೇವಿಡ್ ಸಾಮ್ಯುಲ್ ಪಿಂಟೊ ಇವರು ಲಕ್ಕಿ ಕೂಪನ್ ತೆಗೆಯುವ ಮೂಲಕ ಅದೃಷ್ಟವಂತರನ್ನು ಆರಿಸಲಾಯಿತು. ಪ್ರಥಮ ಬಹುಮಾನ ರೂ.10000 ಕಲ್ಪತರು ಶಾಲೆಯ ವಿದ್ಯಾರ್ಥಿನಿ ನಿತ್ಯ ಇವರು ತಮ್ಮದಾಗಿಸಿಕೊಂಡರು. ಎರಡನೆ ಬಹುಮಾನ ರೂ. 5000 ಬೆದ್ರಬೆಟ್ಟುವಿನ ಸುನಿನ ಇವರು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ಮಾಲಕರಾದ ಯೂಸುಫ್, ಆಸಿಫ್, ಅಶ್ರಫ್, ಅಝ್ವಿನ್ ಮತ್ತು ಸುದ್ದಿ ಉದಯ ಪತ್ರಿಕೆಯ ಡಿಸೈನರ್ ಇರ್ಫಾನ್ ಉಜಿರೆ ಹಾಗೂ ಸಿಬ್ಬಂದಿಗಳಾದ ಸ್ವಾತಿ ಮತ್ತು ವಿನಿತ ಉಪಸ್ಥಿತರಿದ್ದರು.

Related posts

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!